ಹಾರ್ದಿಕ್ ಪಾಂಡ್ಯ, ರಾಹುಲ್‌ಗೆ ಬಿಸಿಸಿಐನಿಂದ ಏಕದಿನ ಪಂದ್ಯ ನಿಷೇಧ! | Oneindia Kannada

2019-01-11 1

ಕಾಫೀ ವಿತ್ ಕರಣ್‌ ಟಿವಿ ಟಾಕ್‌ ಶೋನಲ್ಲಿ ಪಾಲ್ಗೊಂಡಿದ್ದ ವಿವಾದದ ಬಿಸಿ ಭಾರತದ ಆಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಅವರನ್ನು ಬಿಡುವಂತೆ ಕಾಣುತ್ತಿಲ್ಲ. ಇಬ್ಬರೂ ಆಟಗಾರರಿಗೆ ಬಿಸಿಸಿಐ ಎರಡು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಿಂದ ನಿಷೇಧ ಹೇರಿದೆ.

BCCI in legal dilemma as it considers two-match ban on Pandya; Rahul likely to escape with warning;

Videos similaires