2019ರ ವಿಶ್ವಕಪ್ ಪಂದ್ಯಾವಳಿ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್'ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಆಡುವುದು ಡೌಟ್ ಎಂದು ಹೇಳಲಾಗಿದೆ.
ವಿಶ್ವಕಪ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಮುಂಬೈ ತಂಡದ ವೇಗಿ ಜಸ್ ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡುವುದಾದರೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೂ ಶ್ರಾಂತಿ ಬೇಕು ಎಂದು ಬಿಸಿಸಿಐನ ಕಾರ್ಯದರ್ಶಿಗಳು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಕೊಹ್ಲಿ ಐಪಿಎಲ್ ನಲ್ಲಿ ಆಡುವ ಸಾಧ್ಯತೆ ಕಡಿಮೆ ಇದೆ..!
The Royal Challengers Bangalore (RCB) captain Virat Kohli is not to be playing the Indian Premier League (IPL) in the wake of the 2019 World Cup..!