ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್, ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.