Former Chief Minister Siddaramaiah reacts on Operation Kamala, at Chikkamagaluru. Siddaramaiah also lambasts B S Yeddyurappa on Operation Kamala
ಆಪರೇಷನ್ ಕಮಲದ ಬಗ್ಗೆ ಮಾಜಿ ಸಿ ಎಂ ಸಿದ್ದರಾಮಯ್ಯನವರು ಚಿಕ್ಕಮಗಳೂರಿನ ಬೀರೂರಿನಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಬಿ ಎಸ್ ಯಡಿಯೂರಪ್ಪರನ್ನ ಕೂಡ ತರಾಟೆಗೆ ತೆಗೆದುಕೊಂಡಿದ್ದಾರೆ ಸಿದ್ದರಾಮಯ್ಯ