Siddaramaiah CLP Meeting : ಕಾಂಗ್ರೆಸ್ ಶಾಸಕಾಂಗ ಸಭೆಗೆ ಕಾಂಗ್ರೆಸ್ ನ ಶಾಸಕರು ಗೈರು | Oneindia Kannada

2019-01-18 388

Operation Kamala failed but, three MLAs continue to remain elusive along with two independents. Three to Six MLAs likely to miss Congress Legislative meet scheduled for today(Jan 18)

ಬಿಜೆಪಿಯ ಮಹತ್ವಾಕಾಂಕ್ಷಿಯ ಆಪರೇಷನ್ ಕಮಲ ಮತ್ತೊಮ್ಮೆ ವಿಫಲವಾಗಿದೆ. ರೆಸಾರ್ಟ್ ಗಳಲ್ಲಿದ್ದ ಶಾಸಕರು ಬೆಂಗಳೂರಿಗೆ ಮರಳುತ್ತಿದ್ದಾರೆ. ಇತ್ತ ಶುಕ್ರವಾರ(ಜನವರಿ 18) ಮಧ್ಯಾಹ್ನ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೆ ಯಾರು ಗೈರು ಹಾಜರಾಗಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ.