Some sources said that BJP Karnataka president BS Yeddyurappa have confidence that, he will become Chief minister again as a Kerala astrologer told.
"ಸಂಕ್ರಾಂತಿ ನಂತರ ನಿಮಗೆ ಒಳ್ಳೆಯ ದೆಸೆ ಇದೆ. ನೀವು ಮತ್ತೆ ಮುಖ್ಯಮಂತ್ರಿಯಾಗ್ತೀರಾ..." ಎಂದಿದ್ದ ಕೇರಳದ ಜ್ಯೋತಿಷಿಯೊಬ್ಬರ ಮಾತು ಬಿಜೆಪಿ ಶಾಸಕರನ್ನೆಲ್ಲ ಗುರುಗ್ರಾಮದ ರೆಸಾರ್ಟ್ ವರೆಗೆ ಕರೆದೊಯ್ದಿದೆ!