India v/s Australia : Man-of-the-match Yuzvendra Chahal and Man-of-the-series MS Dhoni were given USD 500 each for their performances in the post-match presentation. The players donated their prize money to a charity
India v/s Australia : ಪ್ರಬಲ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ಕ್ರಿಕೆಟ್ ತಂಡ ಐತಿಹಾಸಿಕ ಏಕದಿನ ಸರಣಿ ಗೆಲುವು ಸಾಧಿಸಿದರೂ ಗೆದ್ದ ತಂಡಕ್ಕೆ ಪ್ರಶಸ್ತಿ ಮೊತ್ತ ನೀಡಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ