ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಗಂಭೀರ ಸ್ಥಿರಿಯಲ್ಲಿದ್ದು ಅವರು ಗುಣಮುಖರಾಗಲಿ ಎಂದು ರಾಜ್ಯಾದ್ಯಂತ ಅವರ ಸಹಸ್ರಾರು ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
Tumakuru's Siddaganga seer Sri Shivakumara swamiji's health condition is critical, sources said,