ಸೋಮವಾರ ಲಿಂಗೈಕ್ಯರಾದ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರೊಂದಿಗೆ ವೈಯಕ್ತಿಕವಾಗಿ ನಿಕಟ ಸಂಪರ್ಕ ಹೊಂದಿದ್ದನ್ನು ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಸ್ಮರಿಸಿಕೊಂಡಿದ್ದಾರೆ.
Udupi Pejavara Mutt Vishvesha Thirtha Swamiji expressed his condolence for the sad demise of Siddaganga Shivakumara swamiji on Monday.