ಶ್ರೀಗಳ ಅಂತಿಮ ದರ್ಶನ ಪಡೆಯಲು ಶಿವಣ್ಣನಿಗೆ ಸಾಧ್ಯ ಆಗಲಿಲ್ಲ | FILMIBEAT KANNADA

2019-01-22 1,785

ನಡೆದಾಡುವ ದೇವರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿಯವರ ಅಂತಿಮ ವಿಧಿ ವಿಧಾನಗಳು ಇಂದು ನಡೆಯುತ್ತಿದೆ. ಇಂದು ಸಂಜೆ ಐದು ಗಂಟೆಯ ನಂತರ ಲಿಂಗ ಶರೀರದ ಕ್ರಿಯಾ ಸಮಾಧಿ ಮಾಡಲಾಗುತ್ತದೆ. ಶ್ರೀಗಳ ಸಾವಿನ ಸುದ್ದಿ ಕೇಳಿದ ಭಕ್ತಾಧಿಗಳಿಗೆ ಏನು ಮಾಡುವುದು ತಿಳಿಯದಾಗಿದೆ. ಜನರ ನಡುವೆ ದೇವರಂತೆ ಇದ್ದ ಮಹಾ ಯೋಗಿಯನ್ನು ಕಳೆದುಕೊಂಡು ಎಲ್ಲರೂ ದುಃಖದಲ್ಲಿದ್ದಾರೆ.

Videos similaires