Tumkur Siddaganga mutt Sri Shivakumara Swamiji passed away on January 21st. Dr Shivakumara Swamiji was popularly known as Trividha Dasohi. Dr G Parameshwar, Deputy Chief Minister speaks about Dr Shivakumara Swamiji & expressed condolences.
ಅಭಿನವ ಬಸವಣ್ಣ ಎಂದೇ ಖ್ಯಾತಿ ಪಡೆದ ಶ್ರೀ ಶಿವಕುಮಾರ ಸ್ವಾಮೀಜಿಗಳು ಜಾತಿ-ಮತಗಳ ವ್ಯಾಪ್ತಿಯನ್ನು ಮೀರಿ ಸೇವೆಯಲ್ಲೇ ತಮ್ಮ ಬದುಕನ್ನು ಸವೆಸಿದವರು. ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ಅಕ್ಷರ ದಾಸೋಹ, ಅನ್ನದಾಸೋಹದ ಕೊಡುಗೆ ನೀಡಿದ ಶ್ರೀಗಳು ಸಮಾಜ ಸೇವೆಯಲ್ಲೇ ದೇವರನ್ನು ಕಂಡವರು. ಸಿದ್ದಗಂಗಾ ಶ್ರೀಗಳ ಬಗ್ಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್