Siddaganga Swamiji : ಡಾ ಶಿವಕುಮಾರ ಸ್ವಾಮೀಜಿಗಳ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ, ನರೇಂದ್ರ ಬಾಬು ಶರ್ಮಾ

2019-01-23 1

Tumkur Siddaganga mutt Sri Shivakumara Swamiji passed away on January 21st. Dr Shivakumara Swamiji was popularly known as Trividha Dasohi. Narendra Babu Sharma, Brahmanda Guruji speaks about Dr Shivakumara Swamiji about Dr Shivakumara Swamiji & expressed condolences


ಅಭಿನವ ಬಸವಣ್ಣ ಎಂದೇ ಖ್ಯಾತಿ ಪಡೆದ ಶ್ರೀ ಶಿವಕುಮಾರ ಸ್ವಾಮೀಜಿಗಳು ಜಾತಿ-ಮತಗಳ ವ್ಯಾಪ್ತಿಯನ್ನು ಮೀರಿ ಸೇವೆಯಲ್ಲೇ ತಮ್ಮ ಬದುಕನ್ನು ಸವೆಸಿದವರು. ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ಅಕ್ಷರ ದಾಸೋಹ, ಅನ್ನದಾಸೋಹದ ಕೊಡುಗೆ ನೀಡಿದ ಶ್ರೀಗಳು ಸಮಾಜ ಸೇವೆಯಲ್ಲೇ ದೇವರನ್ನು ಕಂಡವರು. ಡಾ ಶಿವಕುಮಾರ ಸ್ವಾಮೀಜಿಗಳ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ, ನರೇಂದ್ರ ಬಾಬು ಶರ್ಮಾ

Videos similaires