The Indian cricket team on the tour of New Zealand today won the first one-day international by eight wickets at the McLean Park in Napier today (January 23). Shikhar Dhawan half-century helped India in winning the first ODI.
ನ್ಯೂಜಿಲ್ಯಾಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ ಇಂದು (ಜನವರಿ 23) ನೇಪಿಯರ್‌ನಲ್ಲಿರುವ ಮೆಕ್‌ಲೀನ್ ಪಾರ್ಕ್‌ನಲ್ಲಿ ನಡೆದ ಆತಿಥೇಯ ಕಿವೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್ ಭರ್ಜರಿ ಗೆಲುವನ್ನಾಚರಿಸಿದೆ. ಶಿಖರ್ ಧವನ್ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ಭಾರತ (ದಕ್ವರ್ಥ್ ಲೂಯೀಸ್ ನಿಯಮದ ಆಧಾರದಲ್ಲಿ) ಸುಲಭ ಜಯ ದಾಖಲಿಸಿತು.