ಶಾಸಕ ಆನಂದ್ ಸಿಂಗ್ ಆರೋಗ್ಯ ವಿಚಾರಿಸಿದ ಎಚ್.ಡಿ.ಕುಮಾರಸ್ವಾಮಿ..! | Oneindia Kannada

2019-01-28 169

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಆನಂದ್ ಸಿಂಗ್ ಭೇಟಿ ಮಾಡಿದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಶಾಸಕ ಜೆ.ಎನ್‌.ಗಣೇಶ್ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ.

Karnataka Chief Minister H.D.Kumaraswamy met the Vijayanagara Congress MLA Anand Singh. Anand Singh admitted to Apollo hospital Sheshadripuram after clash with Kampli MLA J.N.Ganesh at Eagleton resort.

Videos similaires