Lok Sabha Election 2019 : ಕೋಲಾರ ಲೋಕಸಭಾ ಕ್ಷೇತ್ರದ ಪರಿಚಯ | Oneindia Kannada

2019-01-29 654

Lok Sabha Election 2019 : Kolar is a district with a long history. It was the capital of Gangas. There are still many temples built by Gangas which belonged to Adivasis. The Kolaramma Temple is famous. Watch video to know more.

ಲೋಕಸಭೆ ಚುನಾವಣೆ 2019 : ಕೋಲಾರ ಬಹು ದೀರ್ಘ ಇತಿಹಾಸ ಇರುವ ಜಿಲ್ಲೆ. ಇದು ಗಂಗರ ರಾಜಧಾನಿ ಆಗಿತ್ತು. ಆದಿವಾಸಿಗಳ ಪ್ರತಿನಿಧಿಗಳಿಂತಿದ್ದ ಗಂಗರು ಕಟ್ಟಿಸಿದ ಹಲವು ದೇವಾಲಯಗಳು ಈಗಲೂ ಈ ಭಾಗದಲ್ಲಿವೆ. ಅದರಲ್ಲಿ ಕೋಲಾರಮ್ಮ ದೇವಾಲಯ ಹೆಚ್ಚು ಪ್ರಸಿದ್ಧ.