ದೂರು ಕೊಡಲು ಹೋದ ಮಹಿಳೆಯರ ಮೇಲೆ ಪೋಲೀಸ್ ಪೇದೆಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿ ಕುತ್ತಿಗೆ ಹಿಡಿದು ಹೊರದಬ್ಬಿದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೋಲೀಸ್ ಠಾಣೆಯಲ್ಲಿ ನಡೆದಿದೆ.