ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಕೊಡುವ ಬಗ್ಗೆ ಡಾ. ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ

2019-01-30 282

ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾಗಿ ಇಷ್ಟು ದಿನ ಕಳೆದರು ಭಾರತ ರತ್ನ ಪ್ರಶಸ್ತಿ ನೀಡುವ ಬಗ್ಗೆ ಚಿಂತನೆ ನಡೆದಿಲ್ಲ. ಇದೀಗ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಕೊಡುವ ಬಗ್ಗೆ ಡಾ. ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ಕೊಟ್ಟಿದ್ದಾರೆ

Videos similaires