ಮಿಂಚಲಿಲ್ಲ ವಿರಾಟ್ ಕೊಹ್ಲಿ ಉತ್ತರಾಧಿಕಾರಿ..! | Oneindia Kannada

2019-01-31 59

ನ್ಯೂಜಿಲೆಂಡ್​ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟ್ಸ್​​​ಮನ್​ಗಳು ಒಬ್ಬರ ಹಿಂದೊಬ್ಬರಂತೆ ಪೆವಿಲಿಯನ್ ಪರೇಡ್​ ನಡೆಸಿದ್ದಾರೆ. ಟಾಸ್​ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ಕೆಮಾಡಿಕೊಂಡಿತು. ಇನ್ನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ.

Team India batsmen have pavilion parade one-on-one in the fourth ODI against New Zealand. New Zealand won the toss and elected to field. Team India, who started the innings, did not get a good start

Videos similaires