Union Budget 2019 : ಚಮತ್ಕಾರ ಮಾಡುತ್ತಾ ಇಂದಿನ ಬಿಜೆಪಿ ಬಜೆಟ್..! | Oneindia Kannada

2019-02-01 230

#UnionBudget2019 #Budget2019 #ArunJaitley #PiyushGoyal #MinisterFinance
The central government's interim budget will be presented today. This is the last budget of the Modi government, which is likely to be rolled out this time in the budget announcement. Finance Minister Arun Jaitley suffering from some health issue so for the first time Piyush Goyal presenting the budget. The parliamentary session will begin at 11 am today, Piyush Goyal will present the interim budget. It is said that the Budget will go on the path of popularity.

ಇಂದು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ಮೋದಿ ಸರ್ಕಾರದ ಕೊನೇ ಬಜೆಟ್ ಇದಾಗಿದ್ದು, ಈ ಬಾರಿ ಭರಪೂರ ಘೋಷಣೆ ಬಜೆಟ್‍ನಲ್ಲಿ ಹೊರಬೀಳುವ ಸಾಧ್ಯತೆ ಇದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದ ಕಾರಣ ಪಿಯೂಶ್ ಗೋಯಲ್ ಮೊದಲ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಂಸತ್
ಅಧಿವೇಶನ ಪ್ರಾರಂಭವಾಗಲಿದ್ದು, ಪಿಯೂಶ್ ಗೋಯೆಲ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಪಂಚ ಸಮರದಲ್ಲಿ ಸೋತ ಬೆನ್ನಲ್ಲೇ ಲೋಕಸಮರ ಬೇರೆ ಬರ್ತಿರೋದ್ರಿಂದ ಮತದಾರರನ್ನು ಓಲೈಸಲು ಸಹಜವಾಗಿಯೇ ಈ ಬಜೆಟ್ ಜನಪ್ರಿಯತೆಯ ಹಳಿ ಮೇಲೆ ಸಾಗಲಿದೆ ಎಂದು ಹೇಳಲಾಗುತ್ತಿದೆ.