ಯಡಿಯೂರಪ್ಪ ಭೇಟಿ ಮಾಡಿದ ಬಿಗ್​​ಬಾಸ್ ಪ್ರಥಮ್..! | FILMIBEAT KANNADA

2019-02-02 375

ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರನ್ನು ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಭೇಟಿ ಮಾಡಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಆಗಮಿಸಿದ ಪ್ರಥಮ್​ ಬಿಎಸ್​ವೈ ಅವರನ್ನು ಭೇಟಿ ಮಾಡಿದರು.

Former Chief Minister BS Yeddyurappa has met Big Boss fame Pratham. Pratham visited BS Yeddyurappa's Dollars colony residence yesterday.

Videos similaires