ದರ್ಶನ್ ತಂದೆಗೆ ಕಿಡ್ನಿ ಸಮಸ್ಯೆಯಾದಾಗ ಕಾಪಾಡಿತ್ತು ಈ ಸಂಸ್ಥೆ..! | FILMIBEAT KANNADA

2019-02-04 2

ಮೈಸೂರಿನ ಸುತ್ತೂರಿನಲ್ಲಿ ಜಾತ್ರೆ ಶುರುವಾಗಿದೆ. ಇಂದು ಜಾತ್ರೆಯ ಎರಡನೇ ದಿನವಾಗಿದೆ. ನಿನ್ನೆ ಜಾತ್ರೆ ಅದ್ದೂರಿಯಾಗಿ ಪ್ರಾರಂಭವಾಗಿದೆ. ನಿನ್ನೆ ಕಾರ್ಯಕ್ರಮದ ಉದ್ಘಾಟನೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ನಟ ದರ್ಶನ್ ಕಾರ್ಯಕ್ರಮಕ್ಕೆ ತಾರಾ ಮೆರಗು ನೀಡಿದರು. ಅಭಿಮಾನಿಗಳ ಸಮ್ಮುಖದಲ್ಲಿ ಅನೇಕ ವಿಚಾರಗಳನ್ನು ದಾಸ ಹಂಚಿಕೊಂಡರು.

Kannada actor Darshan remember his father Thoogudeepa Srinivas in suttur mutt jatre program.

Videos similaires