ಚುನಾವಣೆಗೂ ಮುನ್ನವೇ ರೈತರ ಖಾತೆಗೆ ಬೀಳುತ್ತೆ 4 ಸಾವಿರ ರೂ.! | Oneindia Kannada

2019-02-06 130

ಲೋಕಸಭಾ ಚುನಾವಣೆಯ ಒಳಗಡೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ರೈತರ ಖಾತೆಗಳಿಗೆ 4 ಸಾವಿರ ರೂ. ಜಮೆಯಾಗುವ ಸಾಧ್ಯತೆಯಿದೆ. ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆ ಅಡಿ ಪ್ರತಿವರ್ಷ 3 ಕಂತುಗಳಲ್ಲಿ 6 ಸಾವಿರ ರೂ. ಹಣವನ್ನು ರೈತರ ಖಾತೆ ಜಮೆ ಮಾಡುವ ಯೋಜನೆಯನ್ನು ಕೇಂದ್ರ ಸರ್ಕಾರ ಈ ವರ್ಷದಿಂದ ಆರಂಭಿಸಿದೆ.

The central government has launched the scheme to raise funds for the farmers from this year.

Videos similaires