Lok Sabha Elections 2019 : ಮಮತಾ ಬ್ಯಾನರ್ಜಿಗೆ ಮರ್ಮಾಘಾತ ನೀಡುವಲ್ಲಿ ಬಿಜೆಪಿ ಯಶಸ್ವಿ | Oneindia Kannada

2019-02-07 405

Lok sabha elections 2019 :ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನಿ ಹುದ್ದೆಯ ಆಕಾಂಕ್ಷಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆಯೇ ನಡೆಯಲಿದೆ ಎಂದು ಬಿಂಬಿತವಾಗುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ನಡೆದಿರುವ ಬೆಳವಣಿಗೆಗಳು ಆ ಚಿತ್ರಣವನ್ನೇ ಸಂಪೂರ್ಣ ಬದಲಾಯಿಸಿವೆ. ಕಾಳಗ ನಡೆಯಲಿರುವುದು ಮೋದಿ ಮತ್ತು ರಾಹುಲ್ ನಡುವೆ ಅಲ್ಲವೇ ಅಲ್ಲ. ಬದಲಿಗೆ, ಮೋದಿ ಮತ್ತು 'ದೀದಿ' ಮಮತಾ ಬ್ಯಾನರ್ಜಿ ನಡುವೆ.

Lok sabha elections 2019 :BJP has succeeded in shaking powerful leader, chief minister of West Bengal Mamata Banerjee in her state only. It is conducting arrey of rallies in WB, reaching out to the voters well before Lok Sabha Elections 2019. Now the contest for PM post is not between Modi and Rahul, but it is between Modi and Didi.

Videos similaires