BY Vijayendra went to Mumbai suddenly. He may meet congress dissident MLAs. source saying that Congress dissidents MLAs were in Mumbai.
ವಿರೋಧ ಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ನೆನ್ನೆ ರಾತ್ರಿ ದಿಢೀರನೆ ಮುಂಬೈಗೆ ತೆರಳಿದ್ದು, ಅಲ್ಲಿ ಕಾಂಗ್ರೆಸ್ ಅತೃಪ್ತ ಶಾಸಕರ ಭೇಟಿ ಆಗಲಿದ್ದಾರೆ ಎನ್ನಲಾಗಿದೆ.