Karnataka Budget 2019 : ಎಚ್ ಡಿ ಕುಮಾರಸ್ವಾಮಿ ಬಜೆಟ್ ನಲ್ಲಿ ರೈತರಿಗೆ, ಕೃಷಿಗೆ ಸಿಕ್ಕಿದ್ದೇನು?

2019-02-08 87

Karnataka budget 2019: Chief Minister HD Kumaraswamy announced new schemes and development programmes for agriculture sector.

ಹೊಸ ಬೆಳೆ ವಿಮೆ ಯೋಜನೆ, ರೈತ ಸಿರಿ ಯೋಜನೆ, ಬೆಳೆ ಸಂಸ್ಕರಣಾ ಘಟಕಗಳ ಸ್ಥಾಪನೆ, ರೈತರಿಗೆ ಆರ್ಥಿಕ ನೆರವು, ಇಸ್ರೇಲ್ ಮಾದರಿ ಕೃಷಿಗೆ ಉತ್ತೇಜನ- ಇವು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶುಕ್ರವಾರ ಬಜೆಟ್ ಮಂಡನೆ ವೇಳೆ ರೈತರಿಗೆ ಘೋಷಿಸಿದ ಪ್ರಮುಖ ಯೋಜನೆಗಳು.

Videos similaires