Karnataka Budget 2019 : ಎಚ್ ಡಿ ಕುಮಾರಸ್ವಾಮಿ ಬಜೆಟ್ ಬಗ್ಗೆ ಜನಾಭಿಪ್ರಾಯ | Oneindia Kannada

2019-02-08 86

Kumaraswamy today presented Karnataka budget 2019. Here is the Public opinion on H D Kumaraswamy Budget

ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದ ಎರಡನೇ ಬಜೆಟ್ ಅನ್ನು ಇಂದು ಸದನದಲ್ಲಿ ಮಂಡಿಸಿದ್ದಾರೆ. ನಿರೀಕ್ಷೆಯಂತೆಯೇ ಸಾಲಮನ್ನಾ ಯೋಜನೆಗಾಗಿ ಬಜೆಟ್‌ನಲ್ಲಿ ಕುಮಾರಸ್ವಾಮಿ ಅವರು ಅನುದಾನ ಮೀಸಲಿಟ್ಟಿದ್ದಾರೆ. ಇಲ್ಲಿದೆ ಎಚ್ ಡಿ ಕುಮಾರಸ್ವಾಮಿ ಬಜೆಟ್ ಬಗ್ಗೆ ಜನಾಭಿಪ್ರಾಯ

Videos similaires