ರೆಬಲ್ ಸ್ಟಾರ್ ಅಂಬರೀಶ್ ಅವರು ದೈಹಿಕವಾಗಿ ದೂರವಾಗಿದ್ದರೂ ತಮ್ಮ ಅಭಿಮಾನಿಗಳ ಮನಸ್ಸಿನಲ್ಲಿ ಈಗಲೂ ಜೀವಂತವಾಗಿದ್ದಾರೆ. ಅಂಬರೀಶ್ ಅವರ ಅಭಿಮಾನಿಯೊಬ್ಬರು ತಮ್ಮ ನೆಚ್ಚಿನ ನಟನ ಮೇಲೆ ಪ್ರೀತಿಯನ್ನು ವಿಭಿನ್ನವಾಗಿ ತೋರಿಸಿದ್ದಾರೆ. ಅಭಿಮಾನಿಯ ಈ ಪ್ರೀತಿಗೆ ಸುಮಲತಾ ಅವರು ಮನಸೋತಿದ್ದಾರೆ.
Rebel star Ambarish is physically abandoned but still alive in his fans' minds. Ambarish's fans have shown love differently on their favorite actor.