ಧೋನಿ ಅಭಿಮಾನಿಗಳಿಗೆ ಇಷ್ಟ ಆಗೋದು ಇದೇ ಕಾರಣಕ್ಕೆ..? | Oneindia Kannada

2019-02-11 1,137

ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ಅಭಿಮಾನಿಯೊಬ್ಬ ಭದ್ರತೆಯನ್ನು ಮೀರಿ ಮೈದಾನ ಪ್ರವೇಶಿಸಿ ಧೋನಿ ಕಾಲಿಗೆ ಬಿದ್ದಿದ್ದಾರೆ. ಆದರೆ ಈ ವೇಳೆ ಅಭಿಮಾನಿಯ ಕೈಯಲ್ಲಿದ್ದ ತ್ರಿವರ್ಣ ಧ್ವಜ ನೆಲಕ್ಕೆ ತಾಗುವ ಮುನ್ನವೇ ಧೋನಿ ಎಚ್ಚೆತ್ತು ಧ್ವಜ ತೆಗೆದುಕೊಂಡಿದ್ದಾರೆ.

The incident took place when Dhoni playing batting in 3rd T20. Dhoni appreciated the honor given to the India flag.