ಫೆ.11 ರಂದು ಗೋಲ್ಡನ್ ಸ್ಟಾರ್ ಗಣೇಶ್ ಜೋಡಿಗೆ 11 ನೇ ವರ್ಷದ ಮದುವೆ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದು ಈ ಸಂದರ್ಭದಲ್ಲಿ ಗಣೇಶ್ ವಿಶೇಷ ಟ್ವೀಟ್ ಮಾಡಿದ್ದಾರೆ.