ಟಿಡಿಪಿ ಅಧ್ಯಕ್ಷ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬುನಾಯ್ಡು ಅವರು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ್ದಾರೆ. ನವದೆಹಲಿಯ ಆಂಧ್ರಭವನದಲ್ಲಿ ಉಪವಾಸ ಕೂತಿದ್ದರು.
TDP president and Andhra Pradesh Chief Minister N Chandrababu Naidu broke his day-long fast demanding special status for his state and fulfillment of commitments made by the Centre under the AP Reorganisation Act, 2014.