ಅಭಿಮಾನಿಗಳಿಗೆ ಪ್ರೀತಿಯ ಪತ್ರ ಬರೆದ ದಾಸ..! | FILMIBEAT KANNADA

2019-02-13 266

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬ ಇದೇ 16ರಂದು ನಡೆಯಲಿದ್ದು, ಅವರು ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ನಡುವೆ ದರ್ಶನ್ ತಮ್ಮ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.

Challenging star Darshan's birthday will be held on 16th, he decided to celebrate his birthday simply. Darshan has written a letter to his fans.

Videos similaires