Controversial MLA Ramesh Jarkiholi and other 3 entered into Assembly session and participated in today's discussion. ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ, ಬಿಜೆಪಿ ಹಿಡಿದಿಟ್ಟುಕೊಂಡಿದೆ ಎನ್ನಲಾಗಿದ್ದ ನಾಲ್ಕು ಮಂದಿ ಅತೃಪ್ತ ಶಾಸಕರು ವಿಧಾನಸಭಾ ಕಲಾಪಕ್ಕೆ ಇಂದು ಹಾಜರಾಗಿದ್ದಾರೆ.