ಎಚ್‌ಡಿಕೆ-ರೇವಣ್ಣ ವಿರುದ್ಧ ಕೊಲೆ ಸಂಚಿನ ಆರೋಪ ಹೊರಿಸಿದ ಬಿಜೆಪಿ ಶಾಸಕ ಪ್ರೀತಂಗೌಡ..! | Oneindia Kannada

2019-02-13 187

ನನ್ನ ಹಾಗೂ ನನ್ನ ಕುಟುಂಬದವರನ್ನು ಕೊಲೆ ಮಾಡಿ ಎಂದು ಕುಮಾರಸ್ವಾಮಿ ಮತ್ತು ರೇವಣ್ಣ ಅವರೇ ಬೆಂಬಲ ನೀಡಿ ಗೂಂಡಾ ಕಾರ್ಯಕರ್ತರನ್ನು ನಮ್ಮ ಮನೆ ಮೇಲೆ ದಾಳಿ ಮಾಡಿಸಿದ್ದಾರೆ ಎಂದು ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದ್ದಾರೆ.

HD Kumaraswamy and HD Revanna ordered his party Gundas to kill me and my family said BJP MLA Preetham Gowda. He said i will give complaint about the incident.

Videos similaires