ನಾನು ಹಣ ವಾಪಸ್ ನೀಡಲು ಸಿದ್ಧ, ಆದರೆ ಸರ್ಕಾರವೇ ಬಿಡ್ತಿಲ್ಲ: ವಿಜಯ್ ಮಲ್ಯ ಆರೋಪ..! | Oneindia Kannada

2019-02-14 369

ಬ್ಯಾಂಕುಗಳಿಗೆ 9 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣ ವಂಚನೆ ಮಾಡಿ ಪರಾರಿಯಾಗುವ ಮೂಲಕ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂಬ ಹಣೆಪಟ್ಟಿ ಅಂಟಿಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Fugitive liquor baron Vijay Mallya lashed out at Prime Minister Narendra Modi for his apparent reference to him in the PM's last speech in the Lok Sabha on Wednesday.

Videos similaires