ಶ್ರೀರಾಮ ಸೇನೆ, ಮೈಸೂರು ಘಟಕದ ವತಿಯಿಂದ ಈ ದಿನಾಚರಣೆ ನಮಗೆ ಬೇಡ ಎಂದು ಜಾಗೃತಿ ಮೂಡಿಸುವ ಕರಪತ್ರ ಹಂಚಲಾಯಿತು. ನಗರದ ಜೆಎಲ್ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಮುಂಭಾಗ ಶ್ರೀರಾಮಸೇನೆ ಕಾರ್ಯಕರ್ತರು ವಿದ್ಯಾರ್ಥಿನಿಯರಿಗೆ ಕರಪತ್ರ ಹಂಚುವ ಮೂಲಕ ದೇಶದ ಸಂಸ್ಕೃತಿ ಉಳಿಸಿ ಎಂದು ಮನವಿ ಮಾಡಿದರು.