ಪುಲ್ವಾಮಾದಲ್ಲಿ ನಲವತ್ತೊಂಬತ್ತು ಭಾರತೀಯ ಯೋಧರ ಹತ್ಯೆ ನಡೆದರೂ, ಇದರಲ್ಲಿ ಪಾಕಿಸ್ತಾನದ ಕೈವಾಡವಿದೆ ಎಂದು ಆರೋಪಿಸಲಾಗುತ್ತಿದ್ದರೂ, ಈ ಹತ್ಯೆಯ ಹಿಂದೆ ಪಾಕಿಸ್ತಾನದ ಯಾವುದೇ ತಪ್ಪಿಲ್ಲ ಎನ್ನುತ್ತಿರುವ ಪಂಜಾಬ್ ಸಚಿವ ನವಜ್ಯೋತ್ ಸಿಂಗ್ ಸಿಧು ಅವರನ್ನು 'ದೇಶದ್ರೋಹಿ' ಎಂದು ಪ್ರಕಾಶ್ ಸಿಂಗ್ ಬಾದರ್ ಅವರು ಆರೋಪಿಸಿದ್ದಾರೆ.
Shiromani Akali Dal leaders call for 'Anti-Sidhu Resolution' over his Pulwama attack remark; stage protest in Punjab Assembly. They demand to suspend Navjot Singh Sidhu, who has stood in favor of Pakistan, to be suspended from Congress and thrown out of Punjab cabinet.