Pulwama : ತಾವೇ ದಾಳಿ ಮಾಡಿದ್ದು ಅನ್ನೋದಕ್ಕೆ ಸಾಕ್ಷಿ ಕೇಳಿದ ಪಾಕ್ ನ ಇಮ್ರಾನ್ ಖಾನ್

2019-02-19 117

Pakistan Prime Minister Imran Khan said that, the Indian government has blamed Pakistan without any evidence on Pulwama Terror attack incident. India should have a new thought, new introspection regarding Kashmir, he said.


ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಕೈವಾಡ ಇದೆ ಎಂದು ಆರೋಪಿಸಿರುವ ಭಾರತಕ್ಕೆ ಸಾಕ್ಷ್ಯ ನೀಡುವಂತೆ ಅಲ್ಲಿನ ಪ್ರಧಾನಿ ಇಮ್ರಾನ್ ಖಾನ್ ಸವಾಲು ಹಾಕಿದ್ದಾರೆ.

Videos similaires