ಪುಲ್ವಾಮಾದಲ್ಲಿನ ಉಗ್ರರ ದಾಳಿಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದನ್ನು ಸ್ಮರಿಸಿ ಕ್ರಿಕೆಟ್ ಸಂಸ್ಥೆಗಳು ತಮ್ಮದೇ ಆದ ರೀತಿಯಲ್ಲಿ ಪ್ರತಿರೋಧ ತೋರುತ್ತಿವೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ ಸಿಎ) ಕೂಡಾ ಈ ನಿಟ್ಟಿನಲ್ಲಿ ದಿಟ್ಟ ಕ್ರಮ ಕೈಗೊಂಡಿದ್ದು, ಪಾಕಿಸ್ತಾನ ಕ್ರಿಕೆಟರ್ ಗಳ ಭಾವಚಿತ್ರಗಳನ್ನು ಎಂ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೊರದಬ್ಬಿದೆ.
Cricket Organizations remembers the Indian soldiers martyred in terror attacks in Pulwama. The Karnataka State Cricket Association (KSA) has also taken a stern action in this regard and the portraits of Pakistani cricketer have been removed from the M Chinnaswamy stadium.