Yajamana Movie : ದರ್ಶನ್ ಕೈಯಲ್ಲಿರುವ ಕಡಗದ ಬಗ್ಗೆ ಕುತೂಹಲಕಾರಿ ವಿಷಯ ಬಹಿರಂಗ | FILMIBEAT KANNADA

2019-02-20 15

ಡಿ ಬಾಸ್ ಕೈಯಲ್ಲಿರುವ ಕಡಗದ ಬಗ್ಗೆ ಅನೇಕರಿಗೆ ಕೂತೂಹಲ, ಅನುಮಾನ. ಅದರ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾತುರ. ಆದ್ರೆ, ಈ ಕಡಗದ ಬಗ್ಗೆ ಯಾವ ಮಾಹಿತಿಯೂ ಸಿಕ್ಕಿರಲಿಲ್ಲ. ಇದೀಗ, ಯಜಮಾನ ಚಿತ್ರದ ಸುದ್ದಿಗೋಷ್ಠಿಯಲ್ಲಿ ತಮ್ಮ ಕೈಯಲ್ಲಿರುವ ಕಡಗದ ಹಿಂದಿನ ಕಥೆಯನ್ನ ಬಿಚ್ಚಿಟ್ಟಿದ್ದಾರೆ. ಏನದು?

Darshan reveals an interesting fact about his Kadaga, in a press meet of Yajamana Movie

Videos similaires