ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನು ಕಡೆಗೂ ಪೊಲೀಸರು ಇಂದು ಬಂಧಿಸಿದ್ದಾರೆ.
Kampli MLA JN Ganesh who is accused in onslaught case has been arrest by Ramangara police in Goa. Ganesh attacked on Congress MLA Anand Singh in Eagelton resort on January 19. He was absconding from January 21.