Karnataka Chief Minister H.D.Kumaraswamy met the JD(S) chief H.D.Deve Gowda on February 21, 2019. Both leaders will discuss about Sumalatha Ambarish election contest from Mandya.
ಸುಲಮತಾ ಅಂಬರೀಶ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಮಂಡ್ಯದಿಂದ ಅವರು 2019ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಗುರುವಾರ ಭೇಟಿಯಾಗಿ ಸುಧೀರ್ಘ ಮಾತುಕತೆ ನಡೆಸಿದರು.