ರಾಯ್ ಬರೇಲಿಯಿಂದಲೇ ಸೋನಿಯಾ ಗಾಂಧಿ ಸ್ಪರ್ಧೆ? | Oneindia Kannada

2019-02-22 319

ಲೋಕಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶದಿಂದ ತನ್ನ ಕಾರ್ಯತಂತ್ರ ಆರಂಭಿಸಿದೆ. ಈ ನಡುವೆ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ.

Former Congress president Sonia Gandhi may contest the national election again from Raebareli, media reports said on Tuesday. The formal announcement on this is expected early next month.

Videos similaires