ಆಪರೇಷನ್ ಕಮಲದ ಬಗ್ಗೆ ಮತ್ತೆ ಸುಳಿವು ಕೊಟ್ಟ ಬಿ ಎಸ್ ಯಡಿಯೂರಪ್ಪ | Oneindia Kannada

2019-02-23 257

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 22 ಕ್ಷೇತ್ರ ಗೆಲ್ಲುತ್ತದೆ ಅದಾದ 24 ಗಂಟೆ ಒಳಗೆ ಮೈತ್ರಿ ಸರ್ಕಾರ ಉರುಳುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ಆಪರೇಷನ್ ಕಮಲ ಆಡಿಯೋ ಪ್ರಕರಣದ ಬಳಿಕ ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಿದ್ದ ಯಡಿಯೂರಪ್ಪ ಅವರು ಈಗ ಮತ್ತೆ ಸರ್ಕಾರ ಬೀಳಿಸುವ ಮಾತನ್ನಾಡಿದ್ದಾರೆ. ಆದರೆ ಅದು ಲೋಕಸಭೆ ಚುನಾವಣೆ ಬಳಿಕ ಎಂದು ಬಿಎಸ್‌ವೈ ಹೇಳಿದ್ದಾರೆ.
BJP president Yeddyurappa said after Lok Sabha elections 2019 Coalition government will fall. He said we will win 22 seats in Karnataka, after this within 24 hours government will fall.

Videos similaires