IMDB ರೇಟಿಂಗ್ ನಲ್ಲಿ 'ಯಜಮಾನ' ಹವಾ: ದರ್ಶನ್ ಚಿತ್ರಕ್ಕೆ ಹೆಚ್ಚು ಕ್ರೇಜ್..! | FILMIBEAT KANNADA

2019-02-23 1

ದರ್ಶನ್ ತೂಗುದೀಪ ಅಭಿನಯದ ಯಜಮಾನ ಸಿನಿಮಾ ಮಾರ್ಚ್ 1 ರಂದು ವರ್ಲ್ಡ್ ವೈಡ್ ತೆರೆಕಾಣುತ್ತಿದೆ. ಸುಮಾರು 800ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಯಜಮಾನ ಎಂಟ್ರಿ ಕೊಡ್ತಿದ್ದು, ಸ್ಯಾಂಡಲ್ ವುಡ್ ನಲ್ಲಿ ಹಬ್ಬವೇ ನಡೆಯಲಿದೆ.

Videos similaires