ಗಂಗಾ ತಟದಲ್ಲಿ ಪೌರ ಕಾರ್ಮಿಕರ ಪಾದ ತೊಳೆದ ಪ್ರಧಾನಿ ಮೋದಿ | Oneindia Kannada

2019-02-25 505

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕುಂಭಮೇಳದಲ್ಲಿ ಭಾಗವಹಿಸಿ ಗಂಗಾನದಿಗೆ ಗಂಗಾರತಿ ಮಾಡಿದ ಪ್ರಧಾನಿ ಮೋದಿ, ಪೌರ ಕಾರ್ಮಿಕರ ಪಾದತೊಳೆದದ್ದು ವಿಶೇಷವಾಗಿತ್ತು.

Prime Minister Narendra Modi on Sunday (Feb 24) performed Ganga Arti and washed the feet of sanitation workers during his visit to Prayagraj to attend the Kumbh Mela.

Videos similaires