Pulwama : ಉ.ಪ್ರ.ದಲ್ಲಿ ಸಿಕ್ಕಿಬಿದ್ದ ಕಾಶ್ಮೀರಿ ಯುವಕರು ಬಾಯ್ಬಿಟ್ಟರು ಸ್ಫೋಟಕ ಮಾಹಿತಿ | Oneindia Kannada

2019-02-25 1,497

Two Kashmiri youths arrested by Uttar Pradesh Anti Terrorism Squad confessed their link with Jaish E Mohammad and also told, they were aware of attack, contacted master mind of attack Abdul Rasheed Gazi.

ಉತ್ತರಪ್ರದೇಶದ ಭಯೋತ್ಪಾದನಾ ವಿರೋಧಿ ಪಡೆ ಬಂಧಿಸಿದ ಕಾಶ್ಮೀರಿ ಯುವಕರು ತಪ್ಪೊಪ್ಪಿಕೊಂಡಿದ್ದಾರೆ. ಜೈಶ್ ಇ ಮೊಹ್ಮದ್ ನ ಮಾಸ್ಟರ್ ಮೈಂಡ್ ಗಳ ಜತೆಗೆ ತಮ್ಮ ಸಂಪರ್ಕ ಇತ್ತು ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಸಹರಾನ್ ಪುರ್ ನ ದೇವ್ ಬಂದ್ ಟೌನ್ ಶಿಪ್ ನಿಂದ ಈ ಇಬ್ಬರು ಕಾಶ್ಮೀರಿ ಯುವಕರನ್ನು ಬಂಧಿಸಲಾಗಿತ್ತು.

Videos similaires