ಭಾರತ ಯುದ್ಧ ಆರಂಭಿಸಿದರೆ ನಾವು ಯುದ್ಧಕ್ಕೆ ತಯಾರಿದ್ದೇವೆ ಎಂದು ಹೇಳಿಕೆ ನೀಡಿದ್ದ ಪಾಕಿಸ್ತಾನ ಈಗ ಶಾಂತಿ ಮಾತುಕತೆ ಪ್ರಸ್ತಾಪವನ್ನು ಇಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಏಕಾಂಗಿಯಾಗಿಸುವ ಭಾರತದ ಪ್ರಯತ್ನಗಳು ಒಂದೊಂದಾಗಿ ಫಲ ಕೊಡಲಾರಂಭಿಸಿದ ಬೆನ್ನಲ್ಲೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈಗ ಶಾಂತಿಮಂತ್ರವನ್ನು ಪಠಿಸಲು ಆರಂಭಿಸಿದ್ದಾರೆ.
Pak who has stated that if we start the war, we are ready for war, now has a peace talks. Pakistani Prime Minister Imran Khan has begun reciting Shanti Mantra after Modi statement.