Yajamana Movie: ಸಾಮಾನ್ಯವಾಗಿ ಸ್ಟಾರ್ ನಟರ ಬಗ್ಗೆ ಹಾಗೂ ಅವರ ವೈಯಕ್ತಿಕ ವಿಚಾರಗಳ ಬಗ್ಗೆ ಹೊರಗಿನವರಿಗೆ, ಅಷ್ಟೇ ಯಾಕೆ ಅಭಿಮಾನಿಗಳಿಗೂ ಗೊತ್ತಿರಲ್ಲ. ತೆರೆಮೇಲೆ ನೋಡಿ ಖುಷಿ ಪಡುವ ಜನರು, ತೆರೆಹಿಂದೆ ಸ್ಟಾರ್ ಗಳು ಹೇಗಿರ್ತಾರೆ ಎಂಬುದರ ಬಗ್ಗೆ ಐಡಿಯಾ ಇರಲ್ಲ. ಅದಕ್ಕೆ ಅನ್ಸುತ್ತೆ, ಅಂತಹ ನಟರ ಬಗ್ಗೆ ಗಾಸಿಪ್ ಗಳು ಅನ್ನೋದು ಬಹುಬೇಗ ಹರಡುತ್ತೆ.
Yajamana Movie: Kannada actor darshan has react about his gossip with producers. He was reveals about the reason behind the darshan and producer commitment