ದೇಶ ರಕ್ಷಣೆ ಮಾಡಬೇಕಾದ್ದು ಎಲ್ಲ ಪಕ್ಷದ ರಾಜಕಾರಣಿಗಳ ಜವಬ್ದಾರಿಯಾಗಿದೆ. ಆದ್ರೆ ಬಿಜೆಪಿಯವರು ಎಲ್ಲ ನಾವೇ ಮಾಡ್ತಿದ್ದೇವೆ ಎಂದು ಹೇಳ್ತಿದ್ದಾರೆ. ಪಾಪ 60 ವರ್ಷಗಳಿಂದ ಯಾರೂ ಏನೂ ಮಾಡಿಲ್ಲ ಅವರೇ ಎಲ್ಲ ಮಾಡ್ತಿದ್ದಾರೆ ಎಂದು ಪಾಕಿಸ್ತಾನದ ಮೇಲಿನ ದಾಳಿಯ ವಿಚಾರವಾಗಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
The need to protect the country is the responsibility of all party politicians. But the BJP is saying that we are all dead. Water Resources Minister DK Shivakumar told no one has done anything wrong for 60 years.