ಭಾರತೀಯ ವಾಯು ಸೇನೆ ವಿಂಗ್ ಕಮಾಂಡರ್ ಪೈಲಟ್ ಅಭಿನಂದನ್ ವರ್ತಮಾನ್ ಅವರನ್ನು ಶುಕ್ರವಾರದಂದು ಬಿಡುಗಡೆ ಮಾಡಲಾಗುತ್ತದೆ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಗುರುವಾರದಂದು ಘೋಷಿಸಿದರು. ಇಮ್ರಾನ್ ಅವರು ಈ ರೀತಿ ತಕ್ಷಣದ ಕ್ರಮ ಕೈಗೊಳ್ಳಲು ಏನು ಕಾರಣ ಎಂಬುದರ ಬಗ್ಗೆ ವಿವರ ಇಲ್ಲಿದೆ
Pakistan Prime Minister, Imran Khan announced on Thursday that IAF Pilot, Wing Commander Abhinandan Varthaman would be released. He made this statement at a joint session of Parliament just four hours after US President Donald Trump said that there would reasonably decent news on India and Pakistan.